
ಚೆನ್ನವೀರ ಕಣವಿ
Email:
NA
Mobile:
NA
Profession
ಕವಿ, ಅಧ್ಯಾಪಕರು, ವಿಮರ್ಶಕರು, ಪ್ರಸಾರಂಗದ ನಿರ್ದೇಶಕರು
Main Works
ಕಾವ್ಯಸಂಕಲನ: ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತೀಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ(ಆಯ್ದ ಕವನಗಳು), ಹೂವು ಹೊರಳುವವು ಸೂರ್ಯನ ಕಡೆಗೆ
ವಿಮರ್ಶಾಲೇಖನಗಳು ಹಾಗು ಪ್ರಬಂಧ ಸಂಕಲನಗಳು: ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ
ಮಕ್ಕಳ ಕವಿತೆ: ಹಕ್ಕಿ ಪುಕ್ಕ, ಚಿಣ್ಣರ ಲೋಕವ ಹೈಕು
ಸಂಪಾದನೆ: ಕನ್ನಡದ ಕಾಲು ಶತಮಾನ, ಸಿದ್ಧಿ ವಿನಾಯಕ ಮೋದಕ, ಕವಿತೆಗಳು
ಸಂಪಾದನೆ (ಇತರರೊಂದಿಗೆ): ನವಿಲೂರು ಮನೆಯಿಂದ, ನವ್ಯಧ್ವನಿ, ನೈವೇದ್ಯ, ನಮ್ಮೆಲ್ಲರ ನೆಹರೂ, ಜೀವನ ಸಿದ್ಧಿ, ಆಧುನಿಕ ಕನ್ನಡ ಕಾವ್ಯ, Modern Kannada Poetry, ಸುವರ್ಣ ಸಂಪುಟ, ರತ್ನ ಸಂಪುಟ, ಬಾಬಾ ಫರೀದ.
Recognition and Accoldaes
"ಜೀವಧ್ವನಿ" ಕೃತಿಗೆ 1981ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು. 1996ರಲ್ಲಿ ಹಾಸನದಲ್ಲಿ ನಡೆದ 65ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿದ್ದರು. ಆಳ್ವಾಸ್ -ನುಡಿಸಿರಿ 2008 ಸಮ್ಮೇಳನದ ಅಧ್ಯಕ್ಷರಾಗಿದ್ದರು.
Other important aspetcs
Famous Songs
ನನ್ನ ದೇಶ ನನ್ನ ಜನ
ಗಗನದಿ ಸಾಗಿವೆ ಬಾಗಿವೆ ಮೋಡ
ವಿಶ್ವವಿನೂತನ ವಿದ್ಯಾಚೇತನ
ಹೂವು ಹೊರಳುವವು ಸೂರ್ಯನ ಕಡೆಗೆ
ನನ್ನ ಕನಸಿನ ಹೊನ್ನ ತಾವರೆಯ ಹೂವರಳಿ
ಒಂದು ಮುಂಜಾವಿನಲಿ ಸೋನೆಮಳೆ
ಇಬ್ಬನಿ ಹಾಸು ಜಾರುತಿದೆ
ನನ್ನವಳೀ ಶರದೃತು
ನಾಡಿನ ಉದಯ
ಹೆಸರಾಯಿತು ಕರ್ನಾಟಕ
ಬಾ ಮಲ್ಲಿಗೆ ಬಾ ಮೆಲ್ಲಗೆ,
ನಿನ್ನ ಕರುಣೆಗೆ ನಾ ಕೇಂದ್ರವಾಗಿ
ಬರುವುದೆಲ್ಲ ಬರಲಿ
ಏಳೆನ್ನ ಮನದನ್ನೆ ಏಳು ಮುದ್ದಿನ ಕನ್ನೆ
Note: Content mentioned here is subject and limited to availability and our reach. This is not an exhaustive biographical representation of the artiste mentioned here.

